ಯೆರೆಮೀಯ 52:33 - ಪರಿಶುದ್ದ ಬೈಬಲ್33 ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿ |