ಯೆರೆಮೀಯ 6:27 - ಪರಿಶುದ್ದ ಬೈಬಲ್27 “ಯೆರೆಮೀಯನೇ, ನಾನು ನಿನ್ನನ್ನು ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |