ಯೆಶಾಯ 10:31 - ಪರಿಶುದ್ದ ಬೈಬಲ್31 ಮದ್ಮೇನಾದ ಜನರು ಓಡಿಹೋಗುತ್ತಿದ್ದಾರೆ. ಗೇಬೀಮಿನ ಜನರು ಅವಿತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಿಕ್ಕುಪಾಲಾಗಿಹರು ಮದ್ಮೇನಿನ ಜನರು; ವಲಸೆ ಹೋಗಿಹರು ಗೇಬೆಮಿನ ನಿವಾಸಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅನಾತೋತೇ, ಪ್ರತಿಧ್ವನಿ ಕೊಡು! ಮದ್ಮೇನ ದಿಕ್ಕಾಪಾಲಾಯಿತು; ಗೇಬೀವಿುನ ನಿವಾಸಿಗಳು ವಲಸೆಹೋದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮದ್ಮೇನ ದಿಕ್ಕುಪಾಲಾಯಿತು. ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು. ಅಧ್ಯಾಯವನ್ನು ನೋಡಿ |