ಯೆಶಾಯ 14:10 - ಪರಿಶುದ್ದ ಬೈಬಲ್10 “ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ. ಈಗ ನೀನು ನಮ್ಮಂತೆಯೇ ಆಗಿರುವೆ” ಎಂದು ಅವರು ನಿನ್ನನ್ನು ಗೇಲಿ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವರೆಲ್ಲರು ಇಂತೆನ್ನುವರು ನಿನಗೆ : ‘ನೀನು ಸಹ ದುರ್ಬಲ ನಾದೆ ನಮ್ಮ ಹಾಗೆ ನೀನೂ ಸರಿಸಮಾನನಾದೆ ನಮಗೆ’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವರೆಲ್ಲಾ ನಿನ್ನನ್ನು ಕುರಿತು - ನೀನು ಸಹ ನಮ್ಮ ಹಾಗೆ ಬಲಹೀನನಾದೆಯಾ? ನಮಗೆ ಸರಿಸಮಾನನಾದೆಯೋ? ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ. ನೀನು ನಮ್ಮ ಸಮಾನನಾಗಿದ್ದೀ,” ಎಂದು ಮಾತನಾಡಿ ಹೇಳುವರು. ಅಧ್ಯಾಯವನ್ನು ನೋಡಿ |