ಯೆಶಾಯ 19:15 - ಪರಿಶುದ್ದ ಬೈಬಲ್15 ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು “ತಲೆಯೂ ಬಾಲವೂ” ಆಗಿದ್ದಾರೆ; “ಮರದ ಕೊಂಬೆಯೂ ಕಾಂಡವೂ” ಆಗಿದ್ದಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗೆ ಈಜಿಪ್ಟಿಗೆ ತಲೆಯಾಗಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ ನೆರವಾಗಲು ಸಾಧ್ಯವಿಲ್ಲದಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ಐಗುಪ್ತದಲ್ಲಿ ತಲೆಯಾಗಾಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ, ಸಾಧಿಸಲು ಸಾಧ್ಯವಾದ ಯಾವ ಕೆಲಸವೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಜಿಪ್ಟಿನಲ್ಲಿ ತಲೆಯಾಗಲಿ, ಬಾಲವಾಗಲಿ, ಕೊಂಬೆಯಾಗಲಿ, ಒಂದು ಕಡ್ಡಿಯಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |