ಯೆಶಾಯ 27:2 - ಪರಿಶುದ್ದ ಬೈಬಲ್2 ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ದಿನದಲ್ಲಿ ಪೇಳ್ವರು ಸರ್ವೇಶ್ವರ : “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ. ಅಧ್ಯಾಯವನ್ನು ನೋಡಿ |