ಯೆಶಾಯ 28:11 - ಪರಿಶುದ್ದ ಬೈಬಲ್11 ಯೆಹೋವನು ಅವರ ಸಂಗಡ ವಿಚಿತ್ರವಾಗಿಯೂ ಅನ್ಯಭಾಷೆಗಳಲ್ಲಿಯೂ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ನನಗೆ ಕಿವಿಗೊಡದೆಹೋದರೆ, ಸರ್ವೇಶ್ವರ ಅಪರಿಚಿತವಾದ ಅನ್ಯಭಾಷೆಯನ್ನು ಆಡುವ ಜನರ ಮುಖಾಂತರ ನಿಮಗೆ ಪಾಠಕಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು, ಇವರ ಮೂಲಕವಾಗಿಯೇ ಯೆಹೋವನು ಈ ಜನರ ಮಧ್ಯದಲ್ಲಿ ಮಾತಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿ |