6 ಆ ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರನನ್ನು ಹಿಡಿದು, “ನಿನಗೆ ನಿಲುವಂಗಿಯದೆ. ಆದ್ದರಿಂದ ನೀನು ನಮಗೆ ನಾಯಕನಾಗು. ಈ ಅವಶೇಷಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.
6 ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
6 ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.
6 ಆ ದಿನದಲ್ಲಿ ಒಬ್ಬನು - ಎಲಾ, ಅಣ್ಣ, ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು, ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.