ಯೆಶಾಯ 30:5 - ಪರಿಶುದ್ದ ಬೈಬಲ್5 ಆದರೆ ಅವರು ನಿರಾಶರಾಗುವರು. ತಮಗೆ ಸಹಾಯ ಮಾಡಲಶಕ್ಯವಾದ ರಾಜ್ಯಗಳಿಗೆ ಸಹಾಯಕ್ಕಾಗಿ ಹೋಗಿದ್ದಾರೆ. ಈಜಿಪ್ಟು, ನಿಷ್ಪ್ರಯೋಜಕವಾಗಿದೆ. ಅದು ಸಹಾಯ ಮಾಡದು. ಅದು ನಾಚಿಕೆ, ಅವಮಾನಗಳನ್ನು ಕೊಡುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ಅಧ್ಯಾಯವನ್ನು ನೋಡಿ |