Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:20 - ಪರಿಶುದ್ದ ಬೈಬಲ್‌

20 ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:20
10 ತಿಳಿವುಗಳ ಹೋಲಿಕೆ  

ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.


ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು