ಯೆಶಾಯ 34:12 - ಪರಿಶುದ್ದ ಬೈಬಲ್12 ಅದರ ನಾಯಕರೂ ಸ್ವತಂತ್ರರೂ ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು. ಅಧ್ಯಾಯವನ್ನು ನೋಡಿ |