ಯೆಶಾಯ 36:19 - ಪರಿಶುದ್ದ ಬೈಬಲ್19 ಹಮಾತಿನ, ಅರ್ಪಾದಿನ ದೇವರೆಲ್ಲಿ? ಅವರು ಸೋತುಹೋದರು. ಸೆಫರ್ವಯಿಮಿನ ದೇವರುಗಳೆಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈ ತಪ್ಪಿಸಿದವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ? ಅಧ್ಯಾಯವನ್ನು ನೋಡಿ |