ಯೆಶಾಯ 37:15 - ಪರಿಶುದ್ದ ಬೈಬಲ್15 ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿಜ್ಕೀಯನು ಯೆಹೋವನನ್ನು ಕುರಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗೆಂದು ಪ್ರಾರ್ಥನೆ ಮಾಡಿದನು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ, ಭೂಲೋಕಗಳನ್ನುಂಟು ಮಾಡಿದವನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.