ಯೆಶಾಯ 37:35 - ಪರಿಶುದ್ದ ಬೈಬಲ್35 ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.” ಅಧ್ಯಾಯವನ್ನು ನೋಡಿ |