ಯೆಶಾಯ 39:6 - ಪರಿಶುದ್ದ ಬೈಬಲ್6 ‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ.’ ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು. ಅಧ್ಯಾಯವನ್ನು ನೋಡಿ |