ಯೆಶಾಯ 40:13 - ಪರಿಶುದ್ದ ಬೈಬಲ್13 ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಆತ್ಮಕ್ಕೆ ಯಾವನು ವಿಧಿಯನ್ನು ನೇವಿುಸಿದನು? ಯಾವನು ಆಲೋಚನಾಕರ್ತನಾಗಿ ಆತನಿಗೆ ಉಪದೇಶಿಸಿದನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು? ಅಧ್ಯಾಯವನ್ನು ನೋಡಿ |