ಯೆಶಾಯ 40:16 - ಪರಿಶುದ್ದ ಬೈಬಲ್16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 [ಆತನಿಗರ್ಪಿಸತಕ್ಕ] ಹೋಮಕ್ಕೆ ಲೆಬನೋನಿನ ಪಶುಗಳು ಸಾಲವು, ಅಲ್ಲಿನ ವನವು ಸವಿುತ್ತಿಗೆ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು. ಅಧ್ಯಾಯವನ್ನು ನೋಡಿ |