ಯೆಶಾಯ 40:18 - ಪರಿಶುದ್ದ ಬೈಬಲ್18 ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ? ಅಧ್ಯಾಯವನ್ನು ನೋಡಿ |