ಯೆಶಾಯ 43:8 - ಪರಿಶುದ್ದ ಬೈಬಲ್8 “ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ. ಅಧ್ಯಾಯವನ್ನು ನೋಡಿ |