ಯೆಶಾಯ 50:3 - ಪರಿಶುದ್ದ ಬೈಬಲ್3 ಆಕಾಶವನ್ನು ನಾನು ಕತ್ತಲೆ ಮಾಡುವೆನು. ಅದನ್ನು ಕತ್ತಲೆಯಿಂದ ಮುಚ್ಚಿಬಿಡುವೆನು. ಅದು ಶೋಕವಸ್ತ್ರದಂತೆ ಕಪ್ಪಾಗಿ ಇರುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೊದಿಸುವೆನು ಆಕಾಶಕ್ಕೆ ಅಂಧಕಾರವನು ಹಾಕಿಸುವೆನು ಅದಕ್ಕೆ ಗೋಣಿತಟ್ಟಿನ ಮುಸುಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಕಾಶಕ್ಕೆ ಅಂಧಕಾರವನ್ನು ಹೊದಿಸಿ ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.” ಅಧ್ಯಾಯವನ್ನು ನೋಡಿ |