ಯೆಶಾಯ 62:3 - ಪರಿಶುದ್ದ ಬೈಬಲ್3 ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ. ಅಧ್ಯಾಯವನ್ನು ನೋಡಿ |