Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:7 - ಪರಿಶುದ್ದ ಬೈಬಲ್‌

7-8 “ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಆ ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಹಾ, ಬೇನೆ ತಿನ್ನುವದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡನ್ನು ಹಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅವಳಿಗೆ ನೋವು ಆಗುವುದಕ್ಕಿಂತ ಮುಂಚೆಯೇ ಹೆತ್ತಳು. ವೇದನೆ ಬರುವುದಕ್ಕಿಂತ ಮುಂಚೆಯೇ ಗಂಡು ಕೂಸು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:7
5 ತಿಳಿವುಗಳ ಹೋಲಿಕೆ  

ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.


ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು