ಯೆಶಾಯ 7:25 - ಪರಿಶುದ್ದ ಬೈಬಲ್25 ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಗುದ್ದಲಿಯಿಂದ ಅಗತೆಮಾಡುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳುಕಂಪೆಗಳಿಗೆ ಅಂಜಿ ಬರಲಾರದೆ ಇರುವಿ; ಅದು ದನಗಳನ್ನು ಬಿಡುವದಕ್ಕೂ ಕುರಿಗಳು ತುಳಿದಾಡುವದಕ್ಕೂ ಎಡೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು. ಅಧ್ಯಾಯವನ್ನು ನೋಡಿ |