Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:12 - ಪರಿಶುದ್ದ ಬೈಬಲ್‌

12 ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಜೀವಿಗಳೆಲ್ಲ ಹೊರಟ ಮುಖವಾಗಿಯೇ ಹೋಗುತ್ತಿದ್ದವು; ಹಿಂದಿರುಗಿನೋಡದೆ, ದೇವರಾತ್ಮ ಸಾಗಿಸಿದ ಕಡೆಗೇ ಸಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಜೀವಿಗಳೆಲ್ಲಾ ಹೊರಟ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ತಿರುಗಿಕೊಳ್ಳದೆ ಮುಂದರಿದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವೆಲ್ಲವೂ ನೆಟ್ಟಗೆ ಮುಂದಕ್ಕೆ ಹೋದವು. ಅವುಗಳ ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಹೋದವು, ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:12
5 ತಿಳಿವುಗಳ ಹೋಲಿಕೆ  

ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.


ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಬೇಕಾದರೂ ತಿರುಗಬಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು