ಯೆಹೆಜ್ಕೇಲನು 1:20 - ಪರಿಶುದ್ದ ಬೈಬಲ್20 ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರಾತ್ಮವು ಸಾಗಿಸಿದ ಕಡೆಗೇ ಅವು ಸಾಗುತ್ತಿದ್ದವು. ಆ ಜೀವಿಗಳಲ್ಲಿದ್ದ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳೊಳಗಣ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅಧ್ಯಾಯವನ್ನು ನೋಡಿ |