ಯೆಹೆಜ್ಕೇಲನು 1:22 - ಪರಿಶುದ್ದ ಬೈಬಲ್22 ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸ್ವಚ್ಫವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭೀಕರವಾದ ಮಂಜುಗಡ್ಡೆಯಂತೆ ಥಳಿಥಳಿಸುವ ಒಂದು ತರದ ನೆಲಗಟ್ಟು ಆ ಜೀವಿಗಳ ತಲೆಯ ಮೇಲ್ಗಡೆ ಹಾಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು. ಅಧ್ಯಾಯವನ್ನು ನೋಡಿ |