ಯೆಹೆಜ್ಕೇಲನು 10:16 - ಪರಿಶುದ್ದ ಬೈಬಲ್16 ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೆರೂಬಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದರಿಯುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅಧ್ಯಾಯವನ್ನು ನೋಡಿ |