ಯೆಹೆಜ್ಕೇಲನು 11:22 - ಪರಿಶುದ್ದ ಬೈಬಲ್22 ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು. ಅಧ್ಯಾಯವನ್ನು ನೋಡಿ |