Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:26 - ಪರಿಶುದ್ದ ಬೈಬಲ್‌

26 ಆಗ ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮತ್ತು ಸರ್ವೇಶ್ವರನ ವಾಣಿ ನನಗೆ ಹೀಗೆಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:26
3 ತಿಳಿವುಗಳ ಹೋಲಿಕೆ  

ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


“ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ.


ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು