Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:2 - ಪರಿಶುದ್ದ ಬೈಬಲ್‌

2 ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಮುಂದೆ ಕುಳಿತುಕೊಂಡು ಇರುವಾಗ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:2
4 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.


ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.


“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು