ಯೆಹೆಜ್ಕೇಲನು 16:56 - ಪರಿಶುದ್ದ ಬೈಬಲ್56 ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಅರಾವಿುನ ಕುಮಾರ್ತೆಯರು, ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲಿಯೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವದಕ್ಕೆ ಮುಂಚೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ. ಅಧ್ಯಾಯವನ್ನು ನೋಡಿ |