ಯೆಹೆಜ್ಕೇಲನು 20:42 - ಪರಿಶುದ್ದ ಬೈಬಲ್42 ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |