ಯೆಹೆಜ್ಕೇಲನು 22:1 - ಪರಿಶುದ್ದ ಬೈಬಲ್1 ಯೆಹೋವನ ಸಂದೇಶವು ನನಗೆ ಬಂತು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.