Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:23 - ಪರಿಶುದ್ದ ಬೈಬಲ್‌

23 ಯೆಹೋವನ ವಾಕ್ಯವು ನನಗೆ ಬಂದಿತು. ಆತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ವಾಕ್ಯವು ಮತ್ತೆ ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:23
2 ತಿಳಿವುಗಳ ಹೋಲಿಕೆ  

ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”


“ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು