ಯೆಹೆಜ್ಕೇಲನು 23:13 - ಪರಿಶುದ್ದ ಬೈಬಲ್13 ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವಳೂ ಹೊಲಸಾಗಿಹೋದದ್ದನ್ನು ಕಂಡೆನು, ಇಬ್ಬರು ಒಂದೇ ಮಾರ್ಗವನ್ನು ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು. ಅಧ್ಯಾಯವನ್ನು ನೋಡಿ |