ಯೆಹೆಜ್ಕೇಲನು 23:7 - ಪರಿಶುದ್ದ ಬೈಬಲ್7 ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಬೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರಿಗೆ ತನ್ನನ್ನು ಸೂಳೆಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸದಳೋ ಅವರ ವಿಗ್ರಹಗಳಿಂದ ತನ್ನನ್ನು ಹೊಲಸು ಮಾಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು. ಅಧ್ಯಾಯವನ್ನು ನೋಡಿ |