ಯೆಹೆಜ್ಕೇಲನು 24:4 - ಪರಿಶುದ್ದ ಬೈಬಲ್4 ಅದರೊಳಗೆ ಮಾಂಸದ ತುಂಡುಗಳನ್ನು ಹಾಕು. ತೊಡೆ, ಭುಜ, ಮಾಂಸದ ಒಳ್ಳೆಯ ಭಾಗಗಳನ್ನು ಹಾಕು. ಒಳ್ಳೆಯ ಎಲುಬುಗಳನ್ನೂ ಹಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಾಂಸಖಂಡಗಳನ್ನು, ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮಾಂಸಖಂಡಗಳನ್ನು ಅಂದರೆ ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು. ಅಧ್ಯಾಯವನ್ನು ನೋಡಿ |