ಯೆಹೆಜ್ಕೇಲನು 27:20 - ಪರಿಶುದ್ದ ಬೈಬಲ್20 ದೆದಾನಿನ ನಿನ್ನ ಜನರು ಒಳ್ಳೆಯ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೋಸ್ಕರ ತರುವ ವ್ಯಾಪಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿ |