ಯೆಹೆಜ್ಕೇಲನು 27:35 - ಪರಿಶುದ್ದ ಬೈಬಲ್35 ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು. ಅಧ್ಯಾಯವನ್ನು ನೋಡಿ |