ಯೆಹೆಜ್ಕೇಲನು 28:11 - ಪರಿಶುದ್ದ ಬೈಬಲ್11 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು, ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.