Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:13 - ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ: “ಈಜಿಪ್ಟಿನ ಜನರನ್ನು ನಾನು ಅನೇಕ ದೇಶಗಳಲ್ಲಿ ಚದರಿಸಿಬಿಡುವೆನು. ನಲವತ್ತು ವರ್ಷದ ಕೊನೆಯಲ್ಲಿ ಅವರನ್ನು ತಿರಿಗಿ ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾಲ್ವತ್ತು ವರುಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದರಿಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸಿ ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:13
2 ತಿಳಿವುಗಳ ಹೋಲಿಕೆ  

ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.


ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು