Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:16 - ಪರಿಶುದ್ದ ಬೈಬಲ್‌

16 ಏಳು ದಿವಸಗಳ ತರುವಾಯ, ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಳು ದಿವಸಗಳಾದ ಮೇಲೆ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಳು ದಿವಸಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಳು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:16
3 ತಿಳಿವುಗಳ ಹೋಲಿಕೆ  

ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು