Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:23 - ಪರಿಶುದ್ದ ಬೈಬಲ್‌

23 ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:23
3 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು