ಯೆಹೆಜ್ಕೇಲನು 30:26 - ಪರಿಶುದ್ದ ಬೈಬಲ್26 ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶವಿದೇಶಗಳಿಗೆ ತೂರಿಬಿಡುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.” ಅಧ್ಯಾಯವನ್ನು ನೋಡಿ |
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.