ಯೆಹೆಜ್ಕೇಲನು 31:13 - ಪರಿಶುದ್ದ ಬೈಬಲ್13 ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡುಪ್ರಾಣಿಗಳು ನಡೆದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಬಿದ್ದ ಆ ಬುಡದ ಮೇಲೆ ಎಲ್ಲ ಆಕಾಶ ಪಕ್ಷಿಗಳು ಎರಗುವುವು; ಅದರ ರೆಂಬೆಗಳನ್ನು ಸಮಸ್ತ ಭೂಜಂತುಗಳು ತುಳಿದಾಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಿದ್ದ ಬುಡದ ಮೇಲೆ ಎಲ್ಲಾ ಆಕಾಶಪಕ್ಷಿಗಳು ಎರಗುವವು; ಅದರ ರೆಂಬೆಗಳನ್ನು ಸಮಸ್ತಭೂಜಂತುಗಳು ತುಳಿದಾಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು. ಅಧ್ಯಾಯವನ್ನು ನೋಡಿ |