Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:1 - ಪರಿಶುದ್ದ ಬೈಬಲ್‌

1 ಸೆರೆಹಿಡಿದ ಹನ್ನೆರಡನೇ ವರ್ಷದ, ಹನ್ನೆರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹನ್ನೆರಡನೆಯ ವರುಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:1
12 ತಿಳಿವುಗಳ ಹೋಲಿಕೆ  

ಸೆರೆಹಿಡಿಯಲ್ಪಟ್ಟ ಹನ್ನೆರಡನೆ ವರ್ಷದ, ಹನ್ನೆರಡನೆ ತಿಂಗಳಿನ, ಹದಿನೈದನೆಯ ದಿನದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,


ಸೆರೆಹಿಡಿಯಲ್ಪಟ್ಟ ಹನ್ನೊಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.


ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಯೆಹೋಯಾಖೀನನು ಸೆರೆಹಿಡಿಯಲ್ಪಟ್ಟ ಇಪ್ಪತ್ತೇಳನೇ ವರ್ಷದ, ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,


ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:


ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಬಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಬಗ್ಗೆ ಇವೆ.


ಒಂದು ದಿವಸ ನಾನು ನನ್ನ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನ್ನ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಆರನೇ ವರ್ಷದ, ಆರನೆಯ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು