ಯೆಹೆಜ್ಕೇಲನು 32:22 - ಪರಿಶುದ್ದ ಬೈಬಲ್22-23 “ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಶ್ಶೂರವೂ ಅದರ ಜನ ಯಾವತ್ತೂ ಅಲ್ಲಿರುತ್ತವೆ; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು; ಅಧ್ಯಾಯವನ್ನು ನೋಡಿ |