Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:29 - ಪರಿಶುದ್ದ ಬೈಬಲ್‌

29 “ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎದೋಮೂ ಅದರ ಅರಸರೂ ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ಒರಗಿ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:29
11 ತಿಳಿವುಗಳ ಹೋಲಿಕೆ  

ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)


“ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು