ಯೆಹೆಜ್ಕೇಲನು 32:9 - ಪರಿಶುದ್ದ ಬೈಬಲ್9 “ನಿನ್ನನ್ನು ನಾಶಮಾಡಲು ನಾನು ನಿನ್ನ ಶತ್ರುವನ್ನು ಬರಮಾಡುವಾಗ ಅನೇಕ ಜನರು ದುಃಖಿತರಾಗಿ ಗಲಿಬಿಲಿಗೊಳ್ಳುವರು. ನಿನ್ನನ್ನು ಅರಿಯದ ರಾಜ್ಯದವರೂ ಗಲಿಬಿಲಿಗೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿನ್ನ ವಿನಾಶದ ಸುದ್ದಿಯನ್ನು, ರಾಷ್ಟ್ರಗಳಲ್ಲಿ ನಿನಗೇ ತಿಳಿಯದ ದೇಶಗಳಿಗೆ ನಾನು ಮುಟ್ಟಿಸುವಾಗ ಆ ದೇಶಗಳು ಕಳವಳಪಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿನ್ನ ನಾಶನದ ಸುದ್ದಿಯನ್ನು ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ ಆ ಬಹುಜನಾಂಗಗಳ ಮನಸ್ಸು ಕಳವಳಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿ |