ಯೆಹೆಜ್ಕೇಲನು 33:32 - ಪರಿಶುದ್ದ ಬೈಬಲ್32 “‘ನೀನು ಅವರಿಗೆ ಏನೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತಕ್ಕೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ ಆದರೆ ಕೈಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |